Uncategorized
ಛಾಯಾಚಿತ್ರ ಶೀರ್ಷಿಕೆ
ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 104ನೇ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯು ಜರುಗಿತು.
ಛಾಯಾಚಿತ್ರ ಶೀರ್ಷಿಕೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹರ್ಷಿ ಭಗೀರಥ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳಾದ ಗಂಗಾಧರ ಸ್ವಾಮಿ ಜಿ ಎಂ ರವರು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ರವರು, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ಕೌಸರ್ ರೇಷ್ಮಾರವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ರವರು ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.