ಪಂಚ ರಾಜ್ಯಗಳ ಚುನಾವಣಾ ಹಾಗೂ ಕರ್ನಾಟಕರ್ನಾಟಕ ದ ಎರಡು ಕ್ಷೇತ್ರದ ಫಲಿತಾಂಶ
ದಾವಣಗೆರೆ: 5ನೇ ಸುತ್ತಿನಲ್ಲಿ ಬಿಜೆಪಿಗೆ 8,446 ಮತಗಳ ಮುನ್ನಡೆ

ದಾವಣಗೆರೆ: 5ನೇ ಸುತ್ತಿನಲ್ಲಿ ಬಿಜೆಪಿಗೆ 8,446 ಮತಗಳ ಮುನ್ನಡೆ
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ – 22,615
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 14,169
ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 2,159
ಬಾಗಲಕೋಟೆ: 9ನೇ ಸುತ್ತಿನಲ್ಲಿ ಕಾಂಗ್ರೆಸ್ 11,809 ಲೀಡ್
ಕಾಂಗ್ರೆಸ್ – 41,206
ಬಿಜೆಪಿ – 29,397
ಬಾಗಲಕೋಟೆ: 8ನೇ ಸುತ್ತಿನಲ್ಲಿ ಕಾಂಗ್ರೆಸ್ 10,881 ಲೀಡ್
ಕಾಂಗ್ರೆಸ್ – 37,202
ಬಿಜೆಪಿ – 26,321
ದಾವಣಗೆರೆ: 4ನೇ ಸುತ್ತಿನಲ್ಲಿ ಬಿಜೆಪಿಗೆ 5,701 ಮತಗಳ ಮುನ್ನಡೆ
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ – 17,654
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 11,953
ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 1,935
ತಮಿಳನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆಗೆ ಹಿನ್ನಡೆ
ತಮಿಳುನಾಡು ಸಿಎಂ, ಕೊಳತ್ತೂರು ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ಎಂ.ಕೆ.ಸ್ಟಾಲಿನ್ ಹಿನ್ನಡೆ
ಚೆಪಾಕ್ ಮತ್ತು ತಿರುವಳ್ಳಿಕೇಣಿ ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ಉದಯನಿಧಿ ಸ್ಟಾಲಿನ್ ಹಿನ್ನಡೆ
ಎಡಪ್ಪಾಡಿ ಎಐಎಡಿಎಂಕೆ ಅಭ್ಯರ್ಥಿ ಪಳನಿಸ್ವಾಮಿ ಮುನ್ನಡೆ
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ‘ಯುಡಿಎಫ್’ ಒಕ್ಕೂಟ ಮುನ್ನಡೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
ತಮಿಳುನಾಡಿನಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ
ಬಾಗಲಕೋಟೆ: 7ನೇ ಸುತ್ತಿನಲ್ಲಿ ಕಾಂಗ್ರೆಸ್ 12,710 ಲೀಡ್
ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 34,483 ಮತ ಗಳಿಸಿದ್ದರೆ
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 21,773 ಮತ ಗಳಿಸಿದ್ದಾರೆ
ದಾವಣಗೆರೆ: 3ನೇ ಸುತ್ತಿನಲ್ಲಿ ಬಿಜೆಪಿಗೆ 4,683 ಮತಗಳ ಮುನ್ನಡೆ
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ – 14,058
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 9,325
ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 1,468
ಬಾಗಲಕೋಟೆ: 6ನೇ ಸುತ್ತಿನಲ್ಲೂ ‘ಕೈ’ ಅಭ್ಯರ್ಥಿ ಉಮೇಶ ಮೇಟಿ ಮುನ್ನಡೆ
6ನೇ ಸುತ್ತಿನಲ್ಲಿ ಕಾಂಗ್ರೆಸ್ 15,457 ಲೀಡ್
ಕಾಂಗ್ರೆಸ್ – 32,363
ಬಿಜೆಪಿ – 16,906
ತಮಿಳುನಾಡಿನಲ್ಲಿ 90ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ
ಬಾಗಲಕೋಟೆ: 5ನೇ ಸುತ್ತಿನಲ್ಲೂ ‘ಕೈ’ ಅಭ್ಯರ್ಥಿ ಉಮೇಶ ಮೇಟಿ ಮುನ್ನಡೆ
5ನೇ ಸುತ್ತಿನಲ್ಲಿ ಕಾಂಗ್ರೆಸ್ 13,391 ಲೀಡ್
ಕಾಂಗ್ರೆಸ್ – 27,314
ಬಿಜೆಪಿ – 13,923
ದಾವಣಗೆರೆ 2ನೇ ಸುತ್ತಿನ ಮತ ಎಣಿಕೆ ಮುಕ್ತಾಯ: ಬಿಜೆಪಿ ಮುನ್ನಡೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ 2,777 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ 9137 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 6,360 ಮತಗಳನ್ನು ಪಡೆದಿದ್ದಾರೆ.
ಅಸ್ಸಾಂ: ಜೋರಾಹತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌರವ್ ಗೊಗೋಯ್ ಹಿನ್ನಡೆ
ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ
ತಮಿಳುನಾಡು: ಎರಡೂ ಕ್ಷೇತ್ರಗಳಲ್ಲೂ ಟಿವಿಕೆ ಅಭ್ಯರ್ಥಿ ವಿಜಯ್ ಮುನ್ನಡೆ
ಬಾಗಲಕೋಟೆ: 4ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಮುನ್ನಡೆ
ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಹಿನ್ನಡೆ
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಗೆ ಮುನ್ನಡೆ
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಮುನ್ನಡೆ
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 5,016 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಮೇಶ ಮೇಟಿ ಅವರಿಗೆ 10,996 ಮತಗಳು ಬಿದ್ದಿದ್ದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ 5,980 ಮತಗಳು ಬಿದ್ದಿವೆ.
ದಾವಣಗೆರೆ | ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ
577 ಮತಗಳಿಂದ ಬಿಜೆಪಿ ಮುನ್ನಡೆ
ತಮಿಳುನಾಡು: ಪೆರಂಬೂರು ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ವಿಜಯ್‌ಗೆ ಹಿನ್ನಡೆ
ತಮಿಳುನಾಡು: ಚಪಾಕ್ ಕ್ಷೇತ್ರದಲ್ಲಿ ಉದಯನಿಧಿ ಸ್ಟಾಲೀನ್ ಮುನ್ನಡೆ
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಒಕ್ಕೂಟಕ್ಕೆ ಭಾರಿ ಮುನ್ನಡೆ
ಪಂಚ ರಾಜ್ಯಗಳ ಚುನಾವಣಾ ಹಾಗೂ ಕರ್ನಾಟಕರ್ನಾಟಕ ದ ಎರಡು ಕ್ಷೇತ್ರದ ಫಲಿತಾಂಶ
ಅಸ್ಸಾಂನ ಪ್ರಮುಖ ಅಭ್ಯರ್ಥಿಗಳು
ಹಿಮಂತ ಬಿಸ್ವಾ ಶರ್ಮಾ
ಗೌರವ್ ಗೊಗೋಯ್
ಕೇರಳದ ಪ್ರಮುಖ ಅಭ್ಯರ್ಥಿಗಳು
ಪಿಣರಾಯಿ ವಿಜಯನ್
ವಿ.ಡಿ.ಸತೀಶನ್
ತಮಿಳನಾಡಿನ ಪ್ರಮುಖ ಅಭ್ಯರ್ಥಿಗಳು
ಎಂ.ಕೆ.ಸ್ಟಾಲಿನ್
ಇ.ಕೆ.ಪಳನಿಸ್ವಾಮಿ
ವಿಜಯ್
ಪಶ್ಚಿಮ ಬಂಗಾಳದ ಪ್ರಮುಖ ಅಭ್ಯರ್ಥಿಗಳು
ಮಮತಾ ಬ್ಯಾನರ್ಜಿ
ಸುವೇಂದು ಅಧಿಕಾರಿ
ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಮುನ್ನಡೆ
ಭವಾನಿಪುರ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿಗೆ ಮುನ್ನಡೆ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ-ಬಿಜೆಪಿ ಮಧ್ಯೆ ನೇರಾನೇರ ಪೈಪೋಟಿ
ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹಿನ್ನಡೆ
ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಮುನ್ನಡೆ
5 ರಾಜ್ಯಗಳ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭ
ತಮಿಳುನಾಡಿನಲ್ಲೂ ಬಿಗಿ ಭದ್ರತೆ
‘ರಾಜ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಮೂರು ಹಂತಗಳ ಭದ್ರತಾ ವ್ಯವಸ್ಥೆ ಮಾಡಲಾಗಿದೆ’ ಎಂದು ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ತಿಳಿಸಿದ್ದಾರೆ.
ಮೂರು ಹಂತದ ಭದ್ರತೆ
‘ಮತಯಂತ್ರಗಳನ್ನು ಇಡಲಾಗಿರುವ ಸ್ಟ್ರಾಂಗ್ ರೂಮ್‌ಗಳಿಗೆ ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಹೆಚ್ಚುವರಿಯಾಗಿ 165 ಮತ ಎಣಿಕೆ ವೀಕ್ಷಕರು ಹಾಗೂ 77 ಪೊಲೀಸ್ ವೀಕ್ಷಕರನ್ನು ನಿಯೋಜನೆ ಮಾಡಲಾಗಿದೆ’ ಎಂದು ಪಶ್ಚಿಮ ಬಂಗಾಳದ ಹಿರಿಯ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಬ್ಬಂದಿಗೆ ಕ್ಯೂಆರ್ ಕೋಡ್
ಎಲ್ಲ ರಾಜ್ಯಗಳ ಮತ ಎಣಿಕೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಕ್ಯೂಆರ್ ಕೋಡ್ ಆಧಾರಿತ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಚುನಾವಣಾ ಆಯೋಗ ನೀಡಿದೆ.
ಮೊಬೈಲ್ ನಿಷೇಧ
ಚುನಾವಣಾ ಅಧಿಕಾರಿ ಹೊರತುಪಡಿಸಿ ಉಳಿದವರು ಮತ ಎಣಿಕೆ ಕೇಂದ್ರಗಳಿಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದೆ.
ವ್ಯಾಪಕ ಭದ್ರತೆ
ಎಲ್ಲ ರಾಜ್ಯಗಳಲ್ಲಿಯೂ ಮತ ಎಣಿಕೆಗಾಗಿ ವ್ಯಾಪಕ ಭದ್ರತೆ ಏರ್ಪಡಿಸಲಾಗಿದೆ.
ಬೆಳಿಗ್ಗೆ 8.30ಕ್ಕೆ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ದಾಖಲಾಗಿರುವ ಮತಗಳ ಎಣಿಕೆ ನಡೆಯಲಿದೆ.
ಬೆಳಿಗ್ಗೆ 8ಕ್ಕೆ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದೆ
ಬಾಗಲಕೋಟೆ: ಸ್ಟ್ರಾಂಗ್ ರೂಮ್ ಓಪನ್ ಮಾಡಿದ ಸಿಬ್ಬಂದಿ
ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ
ಕರ್ನಾಟಕ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ್ತು ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 8ಕ್ಕೆ ಎಣಿಕೆ ಕಾರ್ಯ ಆರಂಭವಾಗಲಿದೆ. ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.l