Welcome to ವಿಜಯ್ ಪ್ರಭಾಸ್ ನ್ಯೂಸ್   Click to listen highlighted text! Welcome to ವಿಜಯ್ ಪ್ರಭಾಸ್ ನ್ಯೂಸ್
Uncategorized

ಡಾ. ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಮತ್ತು ಪ್ರೊ. ಬಿ. ಕೃಷ್ಣಪ್ಪನವರ 89ನೇ ಜಯಂತಿ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ ವಿತರಣೆ

ಜಯ ಕರ್ನಾಟಕ ಸಂಘಟನೆ ವತಿಯಿಂದ

ಡಾ. ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಮತ್ತು ಪ್ರೊ. ಬಿ. ಕೃಷ್ಣಪ್ಪನವರ 89ನೇ ಜಯಂತಿ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ ವಿತರಣೆ
ಹರಿಹರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹರಪನಹಳ್ಳಿ ಸರ್ಕಲ್ ವೀರೇಶ್ ಮೆಡಿಕಲ್ ಪಕ್ಕದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಮತ್ತು ಪ್ರೊ. ಬಿ. ಕೃಷ್ಣಪ್ಪನವರ 89ನೇ ಜಯಂತಿ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ ವಿತರಣೆ ಕಾರ್ಯಕ್ರಮ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಬಿಪಿ ಹರೀಶ್, ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಕೊಂಡಜ್ಜಿ , ಕಾರ್ಮಿಕ ಮುಖಂಡರು ಎಚ್ ಕೆ ಕೊಟ್ರಪ್ಪನವರು ಸಿಎನ್ ಹೊಲಗೇಶ್ , ಹಾಗೂ ಗಿರಿಯಮ್ಮ ಶಾಲೆಯ ಮುಖ್ಯಪಾದ್ಯರಾದ ಶ್ರೀಮತಿ ಕಮಲಮ್ಮ,.ಕಾಂಗ್ರೆಸ್ ಯುವ ಮುಖಂಡರು ಹಾಗೂ ತಿಪ್ಪೇಶ್ ,ಹಾಗೂ ಬಿಜೆಪಿ ಯುವ ಮುಖಂಡರು ಅಮರ್ , ಗಣೇಶ್ , ಹಾಗೂ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷರಾದ ಎಸ್ ಗೋವಿಂದ ತಾಲೂಕು ಉಪಾಧ್ಯಕ್ಷರಾದ ಆನಂದ್ ಎಂ ಆರ್ ರವರು ಕಾರ್ಯಧ್ಯಕ್ಷರಾದ ಭರತ್ ಭಾನುವಳ್ಳಿ ಸಂಘಟನಾ ಕಾರ್ಯದರ್ಶಿ ಮಧು ಎಂ ವಿದ್ಯಾರ್ಥಿ ಘಟಕದ ಅಧ್ಯಕ್ಷರು ಶ್ರೀನಿವಾಸ್ ಎಚ್ ಪಿ ನವೀನ್ ರಮೇಶ್ ಅಪ್ಪು ಚಂದ್ರಪ್ಪ ದಾದಾಪೀರ್ ಶಮಿ ಸುನಿಲ್ ವಿಜಯ್ ಸಚಿನ್ ಅರುಣ್ ರಾಜ ಇನ್ನು ಸಂಘಟನೆಯ ಅನೇಕ ಕಾರ್ಯಕರ್ತರು ಉಪಸ್ಥಿತಿಯಲ್ಲಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!
Click to listen highlighted text!