Uncategorized

ಮಲೇಬೆನ್ನೂರು: ಇಲ್ಲಿನ ಶ್ರೀ ರಂಗನಾಥ ಸಮಗ್ರ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ದೇಶಭಕ್ತಿಯಿಂದ

(SSLC) ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಶಾಲೆ ಹಾಗೂ ಪೋಷಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು

ಮಲೇಬೆನ್ನೂರು: ಇಲ್ಲಿನ ಶ್ರೀ ರಂಗನಾಥ ಸಮಗ್ರ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ನಡಾವಳಿಯಲ್ಲಿ, ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಶಾಲೆ ಹಾಗೂ ಪೋಷಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ. ಜಿ. ಲೋಕೇಶ್, ಪ್ರಮುಖ ಮುಖಂಡರಾದ ಓ. ಜಿ. ಕುಮಾರ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!