Uncategorized

ಹರಿಹರ ನಗರಸಭೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆ: ಕರಡು ಅಧಿಸೂಚನೆ ಪ್ರಕಟ

ಹರಿಹರ ನಗರಸಭೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಯ ಕರಡು ಅಧಿಸೂಚನೆಯನ್ನು ಏಪ್ರಿಲ್ 23 ರಂದು ಅಧಿಕೃತ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಹರಿಹರ ನಗರಸಭೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಯ ಕರಡು ಅಧಿಸೂಚನೆಯನ್ನು ಏಪ್ರಿಲ್ 23 ರಂದು ಅಧಿಕೃತ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಸದರಿ ಅಧಿಸೂಚನೆಯ ಪ್ರತಿಯು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ, ಹರಿಹರದ ತಹಶೀಲ್ದಾರ್ ಕಚೇರಿ ಹಾಗೂ ನಗರಸಭೆ ಕಾರ್ಯಾಲಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ  ಲಭ್ಯವಿರುತ್ತದೆ.
ಆಸಕ್ತ ಸಾರ್ವಜನಿಕರು ಈ ಕಚೇರಿಗಳಿಗೆ ಭೇಟಿ ನೀಡಿ ಅಧಿಸೂಚನೆಯ ವಿವರಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!