Welcome to ವಿಜಯ್ ಪ್ರಭಾಸ್ ನ್ಯೂಸ್   Click to listen highlighted text! Welcome to ವಿಜಯ್ ಪ್ರಭಾಸ್ ನ್ಯೂಸ್
Uncategorized

ಏ. 24 ರಂದು ವರನಟ ಡಾ. ರಾಜ್‌ಕುಮಾರ್ ಅವರ 97ನೇ ಜಯಂತಿ

ದಾವಣಗೆರೆ   ವರನಟ ಡಾ. ರಾಜ್‌ಕುಮಾರ್ ಅವರ 97ನೇ ಜಯಂತಿ ಮಹೋತ್ಸವವನ್ನು ಏಪ್ರಿಲ್ 24 ರಂದು ಬೆಳಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರ‍್ಪಡಿಸಲಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮವನ್ನು ಅತ್ಯಂತ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು.
ಡಾ. ರಾಜ್‌ಕುಮಾರ್ ಅವರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
error: Content is protected !!
Click to listen highlighted text!