Uncategorized

ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ. ಪಿ ಪ್ರಕಾಶ್ ಅವರ 86ನೇ ಜನ್ಮದಿನೋತ್ಸವ ಹಾಗೂ ಕಂಚಿನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ.

ವರದಿಗಾರರು ಬಿ, ಅರುಣ್ ಕುಮಾರ್

ನಾಡಿನ ಸಾಂಸ್ಕೃತಿಕ ರಾಯಭಾರಿ, ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ. ಪಿ ಪ್ರಕಾಶ್ ಅವರ 86ನೇ ಜನ್ಮದಿನೋತ್ಸವ ಹಾಗೂ ಕಂಚಿನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ.

ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹೂವಿನಹಡಗಲಿ ಜನಪ್ರಿಯ ಶಾಸಕರು ಸನ್ಮಾನ್ಯಶ್ರೀ ಕೃಷ್ಣ ನಾಯಕ್  ಅವರು  ಭಾಗವಹಿಸಲಿದ್ದು, ನಾಡಿನ ಅನೇಕ ಪರಮಪೂಜ್ಯರು , ಜನಪ್ರತಿನಿಧಿಗಳು ಗಣ್ಯ ವ್ಯಕ್ತಿಗಳು, ಸಾಹಿತಿಗಳು, ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಉಪಸ್ಥಿತರಿರುವರು.

ಆದ್ದರಿಂದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಕುಟುಂಬ ಸಮೇತರಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಎಂ.ಪಿ. ಪ್ರಕಾಶ್ ಕುಟುಂಬ ವರ್ಗದವರು ಹಾಗೂ ಎಂಪಿ ರವೀಂದ್ರ ಅಭಿಮಾನಿ ಬಳಗ   ಆತ್ಮೀಯವಾಗಿ ವಿನಂತಿಸಿಕೊಳ್ಳುತ್ತಾರೆ.

ತಮ್ಮ ಆಗಮನವೇ ನಮ್ಮೆಲ್ಲರಿಗೂ ಗೌರವ.

ಸ್ಥಳ ರಂಗಭಾರತಿ ರಂಗ ಮಂದಿರ ಹೂವಿನ ಹಡಗಲಿ,

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!