Uncategorized

ಮಲೇಬೆನ್ನೂರು: ದಾರೂಲ್ ಉಲಮ್ ಸಿದ್ದಿಖಿಯಾ ಮದ್ರೆಸದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾರೂನ್ ಅಖ್ತರ್, ಶ್ರೀಪತಿ ಗಿನ್ನಿ ಹಾಗೂ ಎ.ಎಸ್.ಐ. ಶ್ರೀನಿವಾಸ್ ಅವರು ಧ್ವಜಾರೋಹಣ ನೆರವೇರಿಸಿ,

ಮಲೇಬೆನ್ನೂರು: ದಾರೂಲ್ ಉಲಮ್ ಸಿದ್ದಿಖಿಯಾ ಮದ್ರೆಸದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಮಲೇಬೆನ್ನೂರು: ಸ್ಥಳೀಯ ಪಟ್ಟಣದ ದಾರೂಲ್ ಉಲಮ್ ಸಿದ್ದಿಖಿಯಾ ಮದ್ರೆಸದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಲೇಬೆನ್ನೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾರೂನ್ ಅಖ್ತರ್, ಶ್ರೀಪತಿ ಗಿನ್ನಿ ಹಾಗೂ ಎ.ಎಸ್.ಐ. ಶ್ರೀನಿವಾಸ್ ಅವರು ಧ್ವಜಾರೋಹಣ ನೆರವೇರಿಸಿ,

ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸಿದರು.ಈ ಸಂದರ್ಭದಲ್ಲಿ ಮದ್ರೆಸಾ ಸಂಸ್ಥೆಯ ಮುತವಲ್ಲಿ ಸಯದ್ ಬಶೀರ್, ಪ್ರಮುಖರಾದ ಹಿದಾಯತ್ ಉಲ್ಲಾ, ಮಕ್ಸುದ್ ಸೇರಿದಂತೆ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಮದ್ರೆಸಾದ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!